ಕಮಲ್‌ಜೀತ್ ಮತ್ತು ಸುರುಚಿ ಇಂದರ್ ಸಿಂಗ್ ಫೋಗಾಟ್ ಅವರು 2026ರ ಏಷ್ಯನ್ ಗೇಮ್ಸ್‌'ನಲ್ಲಿ ಭಾರತಕ್ಕೆ ಎರಡನೇ ಚಿನ್ನದ ಪದಕವನ್ನು ತಂದುಕೊಟ್ಟರು. ಶುಕ್ರವಾರ ಐಚಿ ಜನರಲ್ ಶೂಟಿಂಗ್ ರೇಂಜ್‌ನಲ್ಲಿ ನಡೆದ 10 ಮೀ ಏರ್ ಪಿಸ್ತೂಲ್ ಮಿಶ್ರ ತಂಡದ ಸ್ಪರ್ಧೆಯಲ್ಲಿ ಈ ಸಾಧನೆ ಮಾಡಿದರು. ಹರಿಯಾಣದ ಈ ಜೋಡಿ 484.6 ಅಂಕಗಳೊಂದಿಗೆ ಅತ್ಯುತ್ತಮ ಪ್ರದರ್ಶನ ನೀಡಿ, ಚಿನ್ನದ ಪದಕಕ್ಕಾಗಿ