ಭಾರತದ ಯುವ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಭಾರತ ತಂಡದ Playing 11 ರಲ್ಲಿ ಸ್ಥಾನ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ನಾಯಕ ಶ್ರೇಯಸ್ ಅಯ್ಯರ್ ಆಶ್ಚರ್ಯಕರ ಹೇಳಿಕೆ ನೀಡಿದ್ದಾರೆ.