ನಟ ನಿವಿನ್ ಪೌಲಿಗೆ ಕಾನೂನು ಹೋರಾಟದಲ್ಲಿ ಮಹತ್ವದ ರಿಲೀಫ್ ಸಿಕ್ಕಿದೆ. ಸುಮಾರು 1.9 ಕೋಟಿ ರೂಪಾಯಿ ವಂಚನೆ ಮತ್ತು ನಂಬಿಕೆ ದ್ರೋಹದ ಆರೋಪಕ್ಕೆ ಸಂಬಂಧಿಸಿದಂತೆ ನಟನ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಕೇರಳ ಹೈಕೋರ್ಟ್ ರದ್ದುಗೊಳಿಸಿದೆ.