ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ರಿಷಭ್ ಪಂತ್ ನ್ಯೂಜಿಲೆಂಡ್ ವಿರುದ್ಧದ ಮಹತ್ವದ ಟೆಸ್ಟ್ ಸರಣಿಗೆ ಸಂಪೂರ್ಣ ಫಿಟ್ ಆಗಿದ್ದಾರೆ. ಬಿಸಿಸಿಐನಿಂದ ಅನುಮತಿ ಪಡೆದಿರುವ ಪಂತ್, ನವೆಂಬರ್ 12ರಂದು ವೆಲ್ಲಿಂಗ್ಟನ್‌ಗೆ ತೆರಳಿ ತಂಡವನ್ನು ಕೂಡಿಕೊಳ್ಳಲಿದ್ದಾರೆ.