ದುಬೈ: ಕ್ಯಾಪ್ಟನ್‌ ಸ್ಮಿತ್‌ ಮಚ್ಚಾರ್‌ (Smit Machchaar) ಮೇಲೆ ಹಲ್ಲೆ ನಡೆಸಿದ ವ್ಯಕ್ತಿಗೆ ಆಪ್ತರಾಗಿದ್ದ ಮಾಲ್ಡೀವ್ಸ್‌ನ ಇಬ್ಬರು ಸಹ-ಪೈಲಟ್‌ಗಳನ್ನು ಯುಎಇ ವಶಕ್ಕೆ ಪಡೆದಿದೆ. ಸೆಪ್ಟೆಂಬರ್ 30 ರಂದು ಫ್ಲೈದುಬೈ ವಿಮಾನ ಹಾರಾಟದ ವೇಳೆ ನಡೆದಿದ್ದ ಘಟನೆ ಸಂಬಂಧ, ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರೊಂದಿಗೆ ಕಾರ್ಯನಿರ್ವಹಿಸುತ್ತಿದ್ದ ‘ಫ್ಲೈದುಬೈ’…