ಕರ್ನಾಟಕದಲ್ಲಿ ಸ್ಟಿಂಗ್ ಕಾರ್ಯಾಚರಣೆ ವಿವಾದದ ಬಿಸಿ ತೀವ್ರಗೊಂಡಿರುವ ನಡುವೆಯೇ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಮೈಸೂರಿನ ಕುವೆಂಪು ನಗರದಲ್ಲಿರುವ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಈ ಮಹತ್ವದ ಭೇಟಿ ನಡೆದಿದ್ದು, ಇಬ್ಬರು ನಾಯಕರು ಮಹತ್ವದ ಮಾತುಕತೆ ನಡೆಸಿದ್ದಾರೆ.
Back to Politics
Politics
October 14, 2026 at 8:54 AM
ಸ್ಟಿಂಗ್ ಆಪರೇಷನ್ ಹಲ್ಚಲ್ ನಡುವೆ ಸಿದ್ದರಾಮಯ್ಯ ಭೇಟಿಯಾದ ರಮೇಶ್ ಜಾರಕಿಹೊಳಿ: ಮಾತುಕತೆ ಬಗ್ಗೆ ಹೆಚ್ಚಿದ ಕುತೂಹಲ
TV9 Kannada
Excerpt from TV9 Kannada.