ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ. ಇರಾನ್ ಯುದ್ಧದಲ್ಲಿ ಸೋಲುತ್ತಿದೆ ಮತ್ತು ಹಾರ್ಮುಜ್ ಜಲಸಂಧಿ ತೆರೆಯಲು ಆತುರದಲ್ಲಿದೆ ಎಂದು ಟ್ರಂಪ್ ಹೇಳಿದ್ದಾರೆ. ಆದರೆ, ಇರಾನ್ ರಾಜತಾಂತ್ರಿಕ ಮಾತುಕತೆಯೊಂದೇ ಈ ಬಿಕ್ಕಟ್ಟಿಗೆ ಪರಿಹಾರ ಎಂದು ಪುನರುಚ್ಚರಿಸಿದೆ.