ಮೈಸೂರು: ರಾಜ್ಯಾದ್ಯಂತ ಮೈಸೂರು ದಸರಾ (Mysuru Dasara) ಹಿನ್ನೆಲೆ 3000 ಕೆಎಸ್‌ಆರ್‌ಟಿಸಿ ಬಸ್‌ಗಳ (KSRTC Bus) ವ್ಯವಸ್ಥೆ ಮಾಡಲಾಗಿದ್ದು, ಇದರೊಂದಿಗೆ ವಿಶೇಷ ಪ್ಯಾಕೇಜ್‌ಗಳ ಸೌಲಭ್ಯ ಮಾಡಲಾಗಿದೆ. ಅ.16ರಿಂದ ಅ.27ರವರೆಗೆ ರಾಜ್ಯಾದ್ಯಂತ ಹೆಚ್ಚುವರಿ 3,000 ಕೆಎಸ್‌ಆರ್‌ಟಿಸಿ ಬಸ್‌ಗಳು ಕಾರ್ಯನಿರ್ವಹಿಸಲಿವೆ.
Back to Top News
Top
October 8, 2026 at 4:44 PM
ಮೈಸೂರು ದಸರಾ | ರಾಜ್ಯಾದ್ಯಂತ ಹೆಚ್ಚುವರಿ 3,000 KSRTC ಬಸ್ ವ್ಯವಸ್ಥೆ – ವಿಶೇಷ ಪ್ಯಾಕೇಜ್ಗಳೂ ಲಭ್ಯ
Public TV Kannada
Excerpt from Public TV Kannada.