ಭಾರತ ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿ ಒಂದು ಸ್ಮರಣೀಯ ಹಾಗೂ ಸುದೀರ್ಘ ಯಶಸ್ವಿ ನಾಯಕತ್ವದ ಅಧ್ಯಾಯ ಅಂತ್ಯಗೊಂಡಿದೆ. ಟೀಮ್ ಇಂಡಿಯಾವನ್ನು ಮುನ್ನಡೆಸುತ್ತಾ ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಎತ್ತಿಹಿಡಿದಿದ್ದ ದಿಗ್ಗಜ ಆಟಗಾರ್ತಿ ಹರ್ಮನ್‌ಪ್ರೀತ್ ಕೌರ್ ಭಾರತ ಮಹಿಳಾ ತಂಡ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
Back to Sports
Sports
October 6, 2026 at 5:58 AM
ಟೀಮ್ ಇಂಡಿಯಾ ನಾಯಕತ್ವಕ್ಕೆ ಹರ್ಮನ್‌ಪ್ರೀತ್ ಕೌರ್ ದಿಢೀರ್ ರಾಜೀನಾಮೆ!
TV9 Kannada
Excerpt from TV9 Kannada.