ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇಂದು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಇಸ್ರೇಲ್‌ನ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಿದ್ದಾರೆ.