ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಬೇಡರಹಟ್ಟಿ ಗ್ರಾಮದಲ್ಲಿ ನೀರಿನ ಅಭಾವದಿಂದ ದ್ರಾಕ್ಷಿ ತೋಟಗಳು ಒಣಗುತ್ತಿದ್ದು, ರೈತರು ಟ್ಯಾಂಕರ್ ನೀರಿಗಾಗಿ ಸಾವಿರಾರು ರೂ. ಖರ್ಚು ಮಾಡುತ್ತಿದ್ದಾರೆ. ಅಂತರ್ಜಲ ಕುಸಿದಿದ್ದು, ಶಾಶ್ವತ ನೀರಾವರಿಗೆ ರೈತರ