ಕರ್ನಾಟಕದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ 'ಪ್ರೇಮದ ಊರಲ್ಲಿ' (Premada Ooralli) ದೇಶಾದ್ಯಂತ ಹಾಗೂ ವಿದೇಶಗಳಲ್ಲೂ ತೆರೆಕಂಡಿದೆ. ಮುಂಬೈ, ದೆಹಲಿ, ಚೆನ್ನೈ, ಹೈದರಾಬಾದ್ ಮತ್ತು ಪುಣೆ ಸೇರಿದಂತೆ ಭಾರತದ ಪ್ರಮುಖ ಮೆಟ್ರೋ ನಗರಗಳಲ್ಲಿ ಬೆಳಗಿನ ಪ್ರದರ್ಶನಗಳು ಆರಂಭವಾಗಿವೆ.