ಚಿನ್ನ ಮತ್ತು ಬೆಳ್ಳಿಯ ಮೇಲೆ ಕೇಂದ್ರ ಒಂದು ಮಹತ್ವದ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದೆ. ಚಿನ್ನ, ಬೆಳ್ಳಿ ಮತ್ತು ಪ್ಲಾಟಿನಂ ಆಮದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಕ್ಟೋಬರ್ 7 ರಂದು ನಡೆಯಲಿರುವ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಒಂದು ನಿರ್ಣಯ ತೆಗೆದುಕೊಳ್ಳಲು ಮುಂದಾಗಿದೆ.