ಬೆಂಗಳೂರು: ರಾಜ್ಯ ಸರ್ಕಾರದ ಬಸ್‌ ದರ ಏರಿಕೆಯನ್ನು ಖಂಡಿಸಿ ಬಿಜೆಪಿ ನಾಯಕರು ಇಂದು ಮೆಜೆಸ್ಟಿಕ್‌ನಲ್ಲಿ (Majestic) ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಪಕ್ಷದ ಕಾರ್ಯಕರ್ತರು ಭಿಕ್ಷೆ ಬೇಡುವ ಮೂಲಕ ಬೆಲೆ ಏರಿಕೆ ಕುರಿತು ಆಕ್ರೋಶ ಹೊರಹಾಕಿದರು. ಪ್ರತಿಭಟನೆಯ ನೇತೃತ್ವವನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಶಾಸಕ ಎಸ್.