ನವದೆಹಲಿ: ಭಾರತದಲ್ಲಿ ಹೈ-ಸ್ಪೀಡ್ ಇಂಟರ್ ಸೇವೆ ಒದಗಿಸಲು ತಾವು ಸಿದ್ಧರಿರುವುದಾಗಿ ಎಲಾನ್ ಮಸ್ಕ್ ಒಡೆತನದ ಸ್ಟಾರ್ಲಿಂಕ್ ಕಂಪನಿ ತಿಳಿಸಿದೆ. ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆಗಳ ಕ್ಷೇತ್ರದಲ್ಲಿ ಸ್ಪರ್ಧೆಯನ್ನು ಸ್ವಾಗತಿಸುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ಹೇಳಿಕೆ ನೀಡಿದ ಬೆನ್ನಲ್ಲೇ ಸ್ಟಾರ್ಲಿಂಕ್ ಈ ಪ್ರತಿಕ್ರಿಯೆ ನೀಡಿದೆ.
Back to Top News
Top
October 17, 2026 at 12:00 PM
ಭಾರತಕ್ಕೆ ಹೈ-ಸ್ಪೀಡ್ ಇಂಟರ್ನೆಟ್ ನೀಡಲು ಸಿದ್ಧ: ರಿಲಯನ್ಸ್ ಹೇಳಿಕೆಗೆ ಸ್ಟಾರ್ಲಿಂಕ್ ತಿರುಗೇಟು!
Oneindia Kannada
Excerpt from Oneindia Kannada.