ಕಾಪು (ಪಡುಬಿದ್ರಿ): ಪಿಕಪ್ ವಾಹನದ ಹಿಂಬದಿಯಲ್ಲಿ 8ರಿಂದ 10 ಮಕ್ಕಳನ್ನು ನಿಲ್ಲಿಸಿಕೊಂಡು ಜೀವಕ್ಕೆ ಅಪಾಯವಾಗುವ ರೀತಿಯಲ್ಲಿ ಚಲಾಯಿಸಿದ ಆರೋಪದಡಿ ಚಾಲಕನ ವಿರುದ್ಧ ಇಲ್ಲಿನ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.