Sudha Yadav: ಕರ್ನಾಟಕಕ್ಕೆ ನೂತನ ರಾಜ್ಯಪಾಲರನ್ನು ನೇಮಿಸಲಾಗಿದೆ. ಕರ್ನಾಟಕವೂ ಸೇರಿದಂತೆ ಆರು ರಾಜ್ಯಗಳಲ್ಲಿ ಹೊಸ ರಾಜ್ಯಪಾಲರ ನೇಮಕ ಮಾಡಲಾಗಿದೆ. ಬಿಜೆಪಿಯ ಮಾಜಿ ಸಂಸದೆ ಸುಧಾ ಯಾದವ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕದ ಹೊಸ ರಾಜ್ಯಪಾಲರನ್ನಾಗಿ ನೇಮಿಸಿದ್ದಾರೆ.
Back to Top News
Top
October 12, 2026 at 5:55 PM
Sudha Yadav: ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ: ಈ ಆರು ರಾಜ್ಯಗಳಿಗೆ ಹೊಸ ರಾಜ್ಯಪಾಲರು!
Oneindia Kannada
Excerpt from Oneindia Kannada.