ವೈಲ್ಡ್ ಕಾರ್ಡ್ ಮೂಲಕ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದ ಮಿಥಿಲೇಶ್ (Mithilesh) ಇದೀಗ ಬರೋಬ್ಬರಿ 15 ಲಕ್ಷ ರೂಪಾಯಿ ನಗದು ಪಡೆದುಕೊಂಡು ಶೋನಿಂದ ಹೊರಬಂದಿದ್ದಾರೆ.