ಡೈರೆಕ್ಟರ್ ದಯಾಳ್ ಪದ್ಮನಾಭನ್ ಮತ್ತೆ ಸಿನಿಮಾ ಮಾಡ್ತಿದ್ದಾರೆ. 3 ವರ್ಷದ ಬಳಿಕ ಕನ್ನಡ ಚಿತ್ರ ನಿರ್ಮಿಸುತ್ತಿದ್ದಾರೆ. ಡೈರೆಕ್ಷನ್ ಕೂಡ ಮಾಡ್ತಿದ್ದಾರೆ. ಈ ಚಿತ್ರಕ್ಕೆ ನರಿಕಥೆ ಅಂತ ಹೆಸರಿಟ್ಟಿದ್ದಾರೆ. ಈ ಸಿನಿಮಾದ ಇನ್ನಷ್ಟು ಮಾಹಿತಿ ಇಲ್ಲಿದೆ ಓದಿ.