-ಮಾದಕವಸ್ತು ಪ್ರಕರಣದಲ್ಲಿಯೇ ಜೈಲು ಸೇರಿದ್ದ ಪ್ರಿಯಕರ ಅಮರಾವತಿ: ಮಾದಕ ವಸ್ತು ಸಂಬಂಧಿತ ಪ್ರಕರಣದಲ್ಲಿ ಜೈಲು ಸೇರಿದ್ದ ಪ್ರಿಯಕರನ ಜಾಮೀನಿಗೆ ಹಣ ಹೊಂದಿಸಲು ಮಾದಕ ವಸ್ತು ಸಾಗಿಸುತ್ತಿದ್ದ ಪ್ರಿಯತಮೆಯನ್ನು ಪೊಲೀಸರು ಬಂಧಿಸಿರುವ ಆಂಧ್ರಪ್ರದೇಶದ (Andhra Pradesh) ವಿಜಯವಾಡದಲ್ಲಿ (Vijayawada) ನಡೆದಿದೆ. ಬಂಧಿತ ಆರೋಪಿಯನ್ನು ನಾಗ ಸೌಮ್ಯ ಎಂದು ಗುರುತಿಸಲಾಗಿದೆ.