ರಜನಿಕಾಂತ್ ಅಭಿನಯದ ನರಸಿಂಹ ಚಿತ್ರದಲ್ಲಿ ರಮ್ಯಾ ಕೃಷ್ಣ ನಿರ್ವಹಿಸಿದ ನೀಲಾಂಬರಿ ಪಾತ್ರ ಇಂದಿಗೂ ಪ್ರೇಕ್ಷಕರ ನೆನಪಿನಲ್ಲಿ ಅಚ್ಚಳಿಯದೆ ಉಳಿದಿದೆ.