ಹಾವೇರಿ/ಶಿಗ್ಗಾವಿ: ‘ಕಬ್ಬಿಗೆ ಪ್ರತಿ ಟನ್ಗೆ ₹ 5,500 ದರ ನಿಗದಿಪಡಿಸಬೇಕು’ ಎಂದು ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ಗಂಭೀರ ಸ್ವರೂಪ ಪಡೆದಿದೆ. ಕೇಂದ್ರ ಸರ್ಕಾರದ ಜೊತೆಗಿನ ಸಭೆಯಲ್ಲಿ ಬೇಡಿಕೆ ಈಡೇರದಿದ್ದರಿಂದ ರೊಚ್ಚಿಗೆದ್ದಿರುವ ರೈತರು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳ ಸಂಚಾರ ತಡೆದು ಮಂಗಳವಾರದಿಂದ ಪ್ರತಿಭಟನೆ ಶುರು ಮಾಡಿದ್ದಾರೆ.
Back to Top News
Top
October 14, 2026 at 1:05 AM
ಕಬ್ಬಿಗೆ ₹5,500 ದರಕ್ಕೆ ಆಗ್ರಹಿಸಿ ರೈತರಿಂದ ಹೆದ್ದಾರಿ ತಡೆದು ಪ್ರತಿಭಟನೆ
Prajavani
Excerpt from Prajavani.