ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ ಅವರು ಐಪಿಎಲ್ ವೇಳಾಪಟ್ಟಿಯನ್ನು ಬದಲಿಸುವಂತೆ ಒತ್ತಾಯಿಸಿದ್ದಾರೆ. ಐಸಿಸಿ ಪ್ರತ್ಯೇಕ ವಿಂಡೋ ಅಗತ್ಯವಿಲ್ಲ, ಬಿಸಿಸಿಐ ತನ್ನದೇ ಆದ ನಿರ್ಧಾರ ತೆಗೆದುಕೊಳ್ಳಬೇಕು ಎಂದಿದ್ದಾರೆ. ಜನವರಿ ಅಥವಾ ಅಕ್ಟೋಬರ್-ಏಪ್ರಿಲ್ ಅವಧಿಯಲ್ಲಿ ಟೂರ್ನಿ ಆಯೋಜಿಸಲು ಸಲಹೆ ನೀಡಿದ್ದಾರೆ.
Back to Sports
Sports
November 9, 2026 at 5:18 PM
ಹಳೆಯ ಲೆಕ್ಕಾಚಾರ ಬಿಟ್ಟು, ಐಪಿಎಲ್ಗೆ ಹೊಸ ವೇಳಾಪಟ್ಟಿ ರೂಪಿಸಿ: ಲಲಿತ್ ಮೋದಿ
TV9 Kannada
Excerpt from TV9 Kannada.