ಎಸ್‌ಐಆರ್ ರದ್ದತಿ ಹಾಗೂ ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಇಂಡಿಯಾ ಒಕ್ಕೂಟದಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ರಾಜ್ಯ ಕಾಂಗ್ರೆಸ್ ನಾಯಕರು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದೇಶದಲ್ಲಿ ಬಿಜೆಪಿ ಅರಾಜಕತೆ ಸೃಷ್ಟಿ ಮಾಡಿದೆಯೇ ಹೊರತು ನಾವಲ್ಲ.