ಇತ್ತೀಚಿನ ದಿನಗಳಲ್ಲಿ ಹಲ್ಲುಗಳಲ್ಲಿ ಜುಮ್ಮೆನಿಸುವಿಕೆ ತುಂಬಾ ಸಾಮಾನ್ಯ ಸಮಸ್ಯೆಯಾಗಿದೆ. ಅನೇಕ ಜನರು ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೆಲವರು ಮನೆಮದ್ದುಗಳಿಂದ ಇದನ್ನು ನಿವಾರಿಸಲು ಪ್ರಯತ್ನಿಸುತ್ತಾರೆ. ಪ್ರಶ್ನೆಯೆಂದರೆ, ಇದು ಸಾಧ್ಯವೇ?