ಸೂಪರ್‌ಸ್ಟಾರ್ ಮಹೇಶ್ ಬಾಬು (Mahesh Babu) ಸದ್ಯ ಎಸ್.ಎಸ್. ರಾಜಮೌಳಿ ನಿರ್ದೇಶನದ ಪ್ರತಿಷ್ಠಿತ ಚಿತ್ರ 'ವಾರಣಾಸಿ'ಯ ಕೆಲಸಗಳಲ್ಲಿ ನಿರತರಾಗಿದ್ದಾರೆ. ಬೃಹತ್ ಬಜೆಟ್‌ನಲ್ಲಿ ಮೂಡಿಬರುತ್ತಿರುವ ಈ ಪ್ಯಾನ್-ವರ್ಲ್ಡ್ ಪ್ರಾಜೆಕ್ಟ್ ಬಗ್ಗೆ ದೇಶಾದ್ಯಂತ ದೊಡ್ಡ ಮಟ್ಟದ ನಿರೀಕ್ಷೆಗಳಿವೆ. ಈ ಸಿನಿಮಾ 2027ರ ಏಪ್ರಿಲ್ 7ರಂದು ತೆರೆಕಾಣಲಿದೆ.
Back to Entertainment
Entertainment
September 27, 2026 at 7:55 AM
ವಾರಣಾಸಿ ನಂತರ ಮಹೇಶ್ ಬಾಬು ಮುಂದಿನ ಸಿನಿಮಾ ಫಿಕ್ಸ್.. ಬಾಕ್ಸ್ ಆಫೀಸ್ ನಲ್ಲಿ ಇನ್ನು ಅಬ್ಬರ!
Filmibeat Kannada
Excerpt from Filmibeat Kannada.