ಲಕ್ನೋ: ಅಯೋಧ್ಯೆ ರಾಮಮಂದಿರದ (Ayodhya Ram Mandir) ಬಾಕಿ ಉಳಿದ ನಿರ್ಮಾಣ ಕಾರ್ಯವು ನವೆಂಬರ್ 15ರೊಳಗೆ ಸಂಪೂರ್ಣವಾಗಿ ಪೂರ್ಣಗೊಳ್ಳಲಿದೆ ಎಂದು ದೇವಾಲಯ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ (Nripendra Mishra) ತಿಳಿಸಿದ್ದಾರೆ.