‘ಪ್ರೇಮದ ಊರಲಿ’ ಸಿನಿಮಾ ಅನ್ನು ಕೆಲವೆಡೆಯಂತೂ ಜನ ಚಿತ್ರಮಂದಿರಗಳಲ್ಲಿ ನೆಲದ ಮೇಲೆ ಕೂತು ಸಿನಿಮಾ ನೋಡುತ್ತಿದ್ದಾರೆ. ಬಾಕ್ಸ್ ಆಫೀಸ್ನಲ್ಲೂ ಸಹ ಈ ಸಿನಿಮಾ ದಾಖಲೆಗಳನ್ನು ಬರೆಯುತ್ತಿದೆ. ಕೆಲ ವರದಿಗಳ ಪ್ರಕಾರ ‘ಪ್ರೇಮದ ಊರಲಿ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ 120 ಕೋಟಿಗೂ ಹೆಚ್ಚು ಗಳಿಕೆ ಮಾಡಿದೆ ಎನ್ನಲಾಗಿದೆ.
Back to Entertainment
Entertainment
October 30, 2026 at 2:30 PM
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ಗಳಿಸಿದ್ದು ನಿಜವೇ? ನಿರ್ದೇಶಕ ಹೇಳಿದ್ದೇನು?
TV9 Kannada
Excerpt from TV9 Kannada.