ಕನ್ನಡ ನಟ ದುನಿಯಾ ವಿಜಯ್ ಅವರು ದೀಪಾವಳಿ ಹಬ್ಬದ ಪ್ರಯುಕ್ತ ಅಭಿಮಾನಿಗಳು ಹಾಗೂ ಎಲ್ಲರಿಗೂ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ಜಿಮ್‌ನಲ್ಲಿ ಕೈಯಲ್ಲಿ ಸುರ್ ಸುರ್ ಬತ್ತಿ ಹಿಡಿದಿರುವ ಫೋಟೋ ಹಂಚಿಕೊಂಡಿದ್ದಾರೆ.