ನವೆಂಬರ್ ತಿಂಗಳು ಪೂರ್ತಿ ಇಡೀ ರಾಜ್ಯದಾದ್ಯಂತ ಎಲ್ಲ ಚಿತ್ರಮಂದಿರಗಳಲ್ಲಿ ಕನ್ನಡ ಸಿನಿಮಾಗಳನ್ನು ಮಾತ್ರವೇ ಪ್ರದರ್ಶನ ಮಾಡಬೇಕು ಎಂದು ಕರವೇ ಆಗ್ರಹಿಸಿದೆ. ಈ ಕುರಿತು ರಾಜ್ಯ ಸರ್ಕಾರವೇ ಅಧಿಕೃತವಾಗಿ ಆದೇಶವನ್ನು ಹೊರಡಿಸಬೇಕು ಎಂದು ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ಒತ್ತಾಯಿಸಿದ್ದು, ಒಂದೊಮ್ಮೆ ಈ ಅವಧಿಯಲ್ಲಿ ಬೇರೆ ಭಾಷೆಯ ಸಿನಿಮಾಗಳನ್ನು ಪ್ರದರ್ಶಿಸಿದ್ದೇ ಆದಲ್ಲಿ…