ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದ 57ನೇ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ವ್ಯಾಪಾರ-ವಹಿವಾಟು ಹಾಗೂ ಉದ್ಯಮ ವಲಯಕ್ಕೆ ಮಹತ್ವದ ಕೊಡುಗೆ ನೀಡುವ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.