Vaibhav Sooryavanshi: ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು (ಅಕ್ಟೋಬರ್ 14) ಸಂಜೆ 7 ಗಂಟೆಗೆ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣಲ್ಲಿ ನಡೆಯಲಿದೆ. ಇದಕ್ಕೂ ಮುನ್ನ ಯುವ ಆಟಗಾರ ವೈಭವ್ ಸೂರ್ಯವಂಶಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಕೇವಲ ಎರಡೇ ಎರಡು ಪದಗಳ ಪೋಸ್ಟ್ ಕ್ರಿಕೆಟ್ ವಲಯದಲ್ಲಿ ಭಾರಿ…