RCB Virat Kohli: ಐಪಿಎಲ್‌ ಇತಿಹಾಸದಲ್ಲೇ ಅತೀ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡ ಅಂತಾ ಇದ್ರೆ ಅದು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮಾತ್ರ.. ಅದರಲ್ಲೂ ವಿರಾಟ್‌ ಕೊಹ್ಲಿ ತನ್ನದೇ ಆದ ಫ್ಯಾನ್‌ ಬೇಸ್‌ ಹೊಂದಿರುವ ಕಾರಣ ಆರ್‌ಸಿಬಿ ಕ್ರೇಜ್ ಹೆಚ್ಚಾಗುತ್ತಲಿದೆ.