ಶೇಖ್ ಹಸೀನಾ ಭಾರತದಿಂದ ಬಾಂಗ್ಲಾದೇಶಕ್ಕೆ ಡಿ. 16ರಂದು ವಾಪಸಾಗಲು ನಿರ್ಧರಿಸಿದ್ದಾರೆ. 2024ರ ಪ್ರತಿಭಟನೆಗಳ ನಂತರ ರಾಜೀನಾಮೆ ನೀಡಿ ಭಾರತದಲ್ಲಿ ಆಶ್ರಯ ಪಡೆದಿದ್ದ ಅವರು, ತಮ್ಮ ವಾಪಸಾತಿಗೆ ವಿಮಾನ ವ್ಯವಸ್ಥೆ ಮಾಡುವಂತೆ ಬಾಂಗ್ಲಾ ಸರ್ಕಾರವನ್ನು ಒತ್ತಾಯಿಸಿದ್ದಾರೆ.