ನವೆಂಬರ್ 21ರಂದು ಚೆನ್ನೈನಲ್ಲಿ ಅನಿರುದ್ಧ್ ಮತ್ತು ಕಾವ್ಯಾ ಮಾರನ್ ಆರತಕ್ಷತೆ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸುವ ಪ್ರಕ್ರಿಯೆ ಆರಂಭವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ.