ಜಗತ್ತಿನಾದ್ಯಂತ ಭಾರತದ ಸಂಸ್ಕೃತಿ ಮತ್ತು ಅತಿಥಿ ಸತ್ಕಾರಕ್ಕೆ ವಿಶೇಷವಾದ ಸ್ಥಾನವಿದೆ. ನಮ್ಮ ದೇಶಕ್ಕೆ ಬರುವ ವಿದೇಶಿಗರು ಇಲ್ಲಿನ ಜನರ ಪ್ರೀತಿ ಮತ್ತು ಕಾಳಜಿಗೆ ಮಾರುಹೋಗಿರುವ ಅನೇಕ ಉದಾಹರಣೆಗಳಿವೆ. ಇದೀಗ ಅಂತಹದ್ದೇ ಒಂದು ಹೃದಯಸ್ಪರ್ಶಿ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.