ರಾಜ್‌ಕೋಟ್: ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸಿಗಬೇಕಾದ ಕನಿಷ್ಠ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ಗುಜರಾತ್‌ನ ರಾಜ್‌ಕೋಟ್‌ನಿಂದ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ಆಸ್ಪತ್ರೆಯ ಸಿಬ್ಬಂದಿಯ ನೆರವು ಸಿಗದೆ, 70 ವರ್ಷದ ವೃದ್ಧೆಯೊಬ್ಬರು ತಮ್ಮ ಸಂಬಂಧಿಯ ಸ್ಟ್ರೆಚರ್ ಅನ್ನ ತಾವೇ ಕಷ್ಟಪಟ್ಟು ತಳ್ಳಿಕೊಂಡು ಹೋಗಿರುವ ಮನಕಲಕುವ…