ಬೆಂಗಳೂರು: ಪ್ರದೋಷ್ (Pradosh) ಮಾಫಿ ಸಾಕ್ಷಿ ಸಂಬಂಧ ದರ್ಶನ್ (Darshan) ಸಲ್ಲಿಸಿದ್ದ ಎರಡು ಅರ್ಜಿಗಳನ್ನ ಸೆಷನ್ಸ್ ಕೋರ್ಟ್ ವಜಾ ಮಾಡಿದೆ. ಜೈಲಿಂದ ಪ್ರದೋಷ್ ಕರೆತರುವಾಗ ಯಾರೊಂದಿಗೂ ಮಾತನಾಡಲು ಅವಕಾಶ ನೀಡಬಾರದು ಅಂತಾ ಸಿಆರ್ ಪಿಸಿ ಸೆಕ್ಷನ್ 267 ಮತ್ತು ಬಿಎನ್‌ಎಸ್‌ಎಸ್ ಸೆಕ್ಷನ್ 302ರ ಅಡಿಯಲ್ಲಿ ಸಲ್ಲಿಸಿದ್ದ ಒಂದು ಅರ್ಜಿ, ಎವಿಡೆನ್ಸ್ ಆ್ಯಕ್ಟ್ ಸೆಕ್ಷನ್ 137…