ತುಮಕೂರು: ಜಿಲ್ಲಾಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ (Lokayukta Raid) ನಡೆಸಿದ್ದು, ಲಂಚ ಪಡೆಯುತ್ತಿದ್ದ ಕಂದಾಯ ಇಲಾಖೆ ಕಚೇರಿ ಸಹಾಯಕನನ್ನು ಬಂಧಿಸಿದೆ. ​ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ಬಿ.ಮುರಳಿಧರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ​ಪಟಾಕಿ ಅಂಗಡಿ ಲೈಸೆನ್ಸ್ ನೀಡಲು ಸಿಬ್ಬಂದಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ.