ಗದಗ: ಸರ್ಕಾರದಿಂದ ಅನುದಾನ ಬಿಡುಗಡೆಯಾಗದೆ, ಗುತ್ತಿಗೆದಾರರ ಒತ್ತಡಕ್ಕೆ ಬೇಸತ್ತು ನಾಲ್ಕು ಪುಟಗಳ ಡೆತ್‌ನೋಟ್ ಬರೆದಿಟ್ಟು ನಿಗೂಢವಾಗಿ ನಾಪತ್ತೆಯಾಗಿದ್ದ ಗದಗ(Gadag) ಕೆಆರ್‌ಐಡಿಎಲ್ (KRIDL) ಸಹಾಯಕ ಕಾರ್ಯಪಾಲಕ ಎಂಜಿನಿಯರ್ (AEE) ಪರ್ವೇಜ್ ಧಾರವಾಡ ನಾಪತ್ತೆ ಪ್ರಕರಣಕ್ಕೆ ಕೊನೆಗೂ ಮಹತ್ವದ ಅಂತ್ಯ ಸಿಕ್ಕಿದೆ.
Back to Top News
Top
October 23, 2026 at 6:07 PM
ಡೆತ್‌ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಗದಗ ಕೆಆರ್‌ಐಡಿಎಲ್ ಎಇಇ 40 ದಿನಗಳ ಬಳಿಕ ಮುಂಬೈನಲ್ಲಿ ಪತ್ತೆ
Public TV Kannada
Excerpt from Public TV Kannada.