ಹಾಸನ ಜಿಲ್ಲೆಯಲ್ಲಿ ಅಡಿಕೆ ಬೆಳೆಗೆ ತಗುಲಿರುವ ಎಲೆ ಚುಕ್ಕಿ ರೋಗದ ನಿರ್ವಹಣೆಗಾಗಿ ಪ್ರತಿ ಹೆಕ್ಟೇರ್‌ಗೆ ₹1,500 ಸಹಾಯಧನ ನೀಡಲು ತೋಟಗಾರಿಕೆ ಇಲಾಖೆ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಿದೆ.