ಚಿಕ್ಕಮಗಳೂರು: ಕಾಫಿನಾಡಿನ (Chikkamagaluru) ಬಯಲುಸೀಮೆ ಭಾಗಗಳಾದ ಬೆಳವಾಡಿ, ಕಳಸಾಪುರ ಸೇರಿದಂತೆ ಹಲವೆಡೆ ಭಾರೀ (Rain) ಮಳೆಯಾಗುತ್ತಿದೆ. ಇದರಿಂದ ಜನಜೀವನ ಅಸ್ಥವ್ಯಸ್ಥವಾಗಿದೆ. ಚಿಕ್ಕಮಗಳೂರು, ತರೀಕೆರೆ, ಕಡೂರು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ನಿನ್ನೆ ರಾತ್ರಿಯಿಂದಲೂ (ಅ.22) ಜಿಲ್ಲೆಯ ನಾನಾ ಭಾಗಗಳಿಂದ ಮಳೆಯಾಗುತ್ತಿದೆ.