ಕಳೆದ 5 ವರ್ಷಗಳಲ್ಲಿ ದೇಶದ ಐಐಟಿಗಳಲ್ಲಿ 45 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಲ್ಲಿ ಒಬಿಸಿ, ಎಸ್‌ಸಿ ಮತ್ತು ಎಸ್‌ಟಿ ಸಮುದಾಯದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ವರದಿ ತಿಳಿಸಿದೆ.