ಕೇವಲ ಎರಡು ಕೋಟಿ ಬಜೆಟ್ನಲ್ಲಿ ನಿರ್ಮಾಣ ಮಾಡಲಾದ ಈ ಸಿನಿಮಾ ಈಗ 40 ಕೋಟಿ ಗಳಿಕೆಯನ್ನು ದಾಟಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದೀಗ ಸಿನಿಮಾದ ನಾಯಕ ಶ್ರೀರಾಮ್ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ಸಿನಿಮಾದ ಬಗ್ಗೆ, ತಮ್ಮ ಪಾತ್ರದ ಬಗ್ಗೆ, ಭವಿಷ್ಯದ ಆಸೆ-ಕನಸುಗಳ ಬಗ್ಗೆ ಮಾತನಾಡಿದ್ದಾರೆ.
Back to Entertainment
Entertainment
October 11, 2026 at 1:43 PM
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
TV9 Kannada
Excerpt from TV9 Kannada.