ಶ್ರೀನಿವಾಸಪುರ: ತಾಲ್ಲೂಕಿನ ಬೈರಿಗಾನಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಸನಹಳ್ಳಿ ಗ್ರಾಮದಲ್ಲಿ ಚರಂಡಿ ನಿರ್ವಹಣೆ ಇಲ್ಲದೆ ಕಸ, ಕಡ್ಡಿ ಹೂಳು ತುಂಬಿದ್ದು, ನೀರು ಸರಾಗವಾಗಿ ಹರಿಯದೆ ದುರ್ವಾಸನೆ ಬೀರುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Back to Top News
Top
September 6, 2026 at 1:57 AM
ಮರಸನಹಳ್ಳಿ ಗ್ರಾಮದಲ್ಲಿ ಚರಂಡಿ ಸ್ವಚ್ಛಗೊಳಿಸಲು ಗ್ರಾಮಸ್ಥರ ಒತ್ತಾಯ
Prajavani