ವಾರಾಂತ್ಯದ ದಟ್ಟಣೆ ಕಡಿಮೆ ಮಾಡಲು ನೈಋತ್ಯ ರೈಲ್ವೆಯು ಬೆಂಗಳೂರು ಕಂಟೋನ್ಮೆಂಟ್ ಮತ್ತು ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಓಡಿಸುತ್ತಿದೆ. ಅಕ್ಟೋಬರ್ 1 ರಂದು ಬೆಂಗಳೂರಿನಿಂದ ಹೊರಟು, ಅಕ್ಟೋಬರ್ 4 ರಂದು ಮಡಗಾಂವ್‌ನಿಂದ ಹಿಂದಿರುಗಲಿದೆ.ಎಲ್ಲೆಲ್ಲಿ ನಿಲುಗಡೆ? ಇಲ್ಲಿದೆ ಸಂಪೂರ್ಣ ಮಾಹಿತಿ