India vs West Indies: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ (ಅಕ್ಟೋಬರ್ 17) ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯ ಕೊನೆಯ ಪಂದ್ಯ ನಡೆದಿದೆ. ಈ ಹಿನ್ನೆಲೆ ನಗರ ಸಂಚಾರಿ ಪೊಲೀಸರು ಟ್ರಾಫಿಕ್ ಆಗದಂತೆ ಮುಂಜಾಗ್ರತಾ ಕ್ರಮವಾಗಿ ಮಹತ್ವದ ಕ್ರಮಗಳನ್ನು ಕೈಗೊಂಡಿದ್ದಾರೆ. ವಾಹನ ಸವಾರರು ಇದನ್ನು ಗಮನಿಸಲೇಬೇಕಿದೆ.
Back to Top News
Top
October 17, 2026 at 6:44 AM
ಬೆಂಗಳೂರಿನಲ್ಲಿ ಭಾರತ-ವೆಸ್ಟ್ ಇಂಡೀಸ್ ಪಂದ್ಯ ವೀಕ್ಷಿಸಲು ಬರುವವರು ಗಮನಿಸಲೇಬೇಕಾದ ಮಹತ್ವದ ಮಾಹಿತಿ
Oneindia Kannada
Excerpt from Oneindia Kannada.