ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಬಿಂಡಿಗ ದೇವಿರಮ್ಮನ ಬೆಟ್ಟ (Bindiga Deviramma Hill) ಹತ್ತುವಾಗ ಹೃದಯಾಘಾತಕ್ಕೊಳಗಾಗಿ (Heart Attack) ಭಕ್ತರೊಬ್ಬರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳ ಸಮೀಪದ ಕನ್ಯಾಡಿ ನಿವಾಸಿ ಲಕ್ಷ್ಮಣ್ (32) ಮೃತ ದುರ್ದೈವಿ.