– ರೈತರ ಮೇಲೆ ದೌರ್ಜನ್ಯ ಮಾಡಿದ ಪೊಲೀಸರ ಮೇಲೆ ಕ್ರಮ ಆಗಬೇಕು, ಇಲ್ಲವಾದ್ರೆ 10 ಸಾವಿರ ಜನ ಸೇರಿಸಿ ಹೋರಾಟದ ಎಚ್ಚರಿಕೆ ರಾಮನಗರ: ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕೆ ಭೂಮಿ ನೀಡಲು ನಿರಾಕರಿಸುತ್ತಿರುವ ರೈತರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.