ಇನ್ನು ಸುನಾದ್ ಗೌತಮ್ ಅವರ ಮುಂದಿನ ಪ್ರಾಜೆಕ್ಟ್‌ಗಳ ಬಗ್ಗೆಯೂ ಕುತೂಹಲ ಹೆಚ್ಚಾಗಿದೆ. ಸದ್ಯ ಅವರು ಎರಡು ಸಿನಿಮಾಗಳಿಗೆ ಕಮಿಟ್ ಆಗಿದ್ದಾರೆ. ‘ರುಕ್ಮಿಣಿ ರಾಧಾಕೃಷ್ಣ’ ಸಿನಿಮಾಗಾಗಿ ಕೆಲಸ ಮಾಡುತ್ತಿದ್ದು, ಸಿದ್ ಶ್ರೀರಾಮ್ ಹಾಡಿರುವ ಹಾಡೊಂದರ ಬಗ್ಗೆಯೂ ನಿರೀಕ್ಷೆ ಇಟ್ಟುಕೊಂಡಿದ್ದಾರಂತೆ!